File size: 4,431 Bytes
94fcbe1 |
1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 |
ಕನ್ನಡ ಸಾಹಿತ್ಯ.ಕಾಂ ಕನ್ನಡದ ಕಣ್ಣಲ್ಲಿ ವಿಶ್ವದ ಕನಸು ಎಂದು ಇಲ್ಲದ ವಿರಸವಿಂದು ಕೂರಸಿಯಾಗಿ ಮಾತು ಮಾತಿನ ಮೊನೆಯ ಮಸೆಯಿತೆಂತು? ನಿನ್ನೆದೆಯ ಸಂತಾಪವಿಂತು ಹರಿಯಿತೆ ಪಾಪ! ಮೌನದೇವತೆ ಶಾಪವಿತ್ತಳೆಂತು? ಜಗದ ವ್ಯವಹಾರಿಕತೆಗೇಕೆ ವ್ಯಥೆ ಕಿಂಕರತೆ? ಪ್ರೀತಿ ಅಂತಃಕರಣ ನಿನ್ನದಿದೆಕೊ! ಅದನುಳಿದರೇನುಂಟು? ಬರಿಯ ಗಾಳಿಯ ಗಂಟು! ತೆರೆದ ಹೃಯದೊಳದನೆ ಬರಮಾಡಿಕೊ! ಬಿಡಿಸಿದಷ್ಟೂ ಬಾಳು ಬರಿ ಗುಂಜು ತೊಡಕು ಕಂಡಕಂಡೆಡೆಯಲ್ಲಿ ಕರುಣೆಯನೆ ಹುಡುಕು; ಅವರಿವರ ಅಲ್ಪತನಕಿನ್ನೇನು ಬೇಕು? ನಿನ್ನ ನೋವಿಗೆ ನಿನ್ನ ಕಂಬನಿಯೆ ಸಾಕು! ***** ಕಲ್ಲು ಕೂತ ಮಂಪಗಳ ಮೇಲೆ ಚಿತ್ತಾರಗಳ ಎಣಿಸುತ್ತ ಕನಸ ಚಿಲಿಪಿಲಿ ಗುಟ್ಟುವ ಗಿಳಿಗಳಾಡುವ ಮಾತು- ‘ನಾವು ರಾಯನ ಅರಸಿಯರು ಅರಸುತ್ತಿದ್ದೇವೆ ಅರಸೊತ್ತಿಗೆಯ ವೈಭವ, ಕಳೆದುಹೋದ ಪೀತಾಂಬರ ಮಕರಿಕಾ ಪತ್ರದ ಮೇಲೆ ರಾಯ ತಾನೇ ಬರೆದ […] ಪ್ರೇತ ಅಗೋಚರ, ಅಗಮ್ಯವಲ್ಲಕಲ್ಪನೆಗಾದರೂ ಸಿಗತ್ತೆ ಅದುಆದರೆ ಈ ಕಾಳ ಬೆಕ್ಕಿನ ನುಣುಪಾದ ಮೈಯಲ್ಲಿಎಷ್ಟೇ ನಿಟ್ಟಿಸಿ ನೋಡು, ದೃಷ್ಟಿಕುರುಹಿಲ್ಲದಂತೆ ಕುಸಿದು ಬಿಡುವುದು. ಕತ್ತಲೆಯಲ್ಲಿ ವೃಥಾ ಅಲೆಯುವ ಹುಚ್ಚುತಲೆಹಚ್ಚಿ ಚಚ್ಚಿ ತನ್ನ ರೋಷ ಕಳಕೊಂಡಂತೆಸುಸ್ತಲ್ಲಿ ಸಾಂತ್ವನ, ನಿನಗೆ. […] ಈ ಜುಲೈ ತಿಂಗಳ ಜಿಟಿ ಜಿಟಿ ಮಳೆ – ಗಟಗಟ ಕುಡಿದು ಧುತ್ತೆಂದು ಬೆಳೆದು ನಿಂತಿದೆ ಹುಲ್ಲು. ಎಲ್ಲಾದರೂ ಸ್ವಲ್ಪ ಪಡುವು ಸಿಕ್ಕರೆ ಸಾಕು : ಸಿಮೆಂಟುಗೋಡೆಯ ಬಿರುಕು, ಟಾರುಬೀದಿಯ ಒಡಕು – ಎಂಥ […] ಬಿಟ್ಟ್ಯಾ ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ… ಟಿಪ್ಸ್ ಸುತ್ತ ಮುತ್ತ "ಕಾಫಿಗೆ ಬರ್‍ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ… ಮನ್ನಿ ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ… ಬುಗುರಿ ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ… |