CoolCoder44's picture
Upload folder using huggingface_hub
94fcbe1 verified
ಕನ್ನಡ ಸಾಹಿತ್ಯ.ಕಾಂ
ಕನ್ನಡದ ಕಣ್ಣಲ್ಲಿ ವಿಶ್ವದ ಕನಸು
ಜಗಜ್ಯೋತಿ ಎನ್ನಿಸಿದ
ಮಹಾ ಜಾತ್ಯತೀತ ಚೇತನವನ್ನು
ಅನುಯಾಯಿಗಳು
‘ಜಗಜ್ಜಾತಿ’ ಮಾಡಿರುವುದಕ್ಕೆ ನೊಂದು
ಬಸವ
ಳಿದುಹೋದ;
ತನ್ನ ದಿವ್ಯ ಸಂದೇಶಗಳ ಪಾಲಿಗೆ
ಬಸವ
ಅಳಿದು ಹೋದ.
*****
ಕ್ಲಾಸಿನಲ್ಲಿ ಒತ್ತಾಗಿ ಕೂತಿದ್ದ ವಿದ್ಯಾರ್ಥಿಗಳೆಲ್ಲರೂ ಒಬ್ಬೊಬ್ಬರಾಗಿ ಯಾರೋ ಕರೆದಂತೆ ಪಾಠದ ಮಧ್ಯಕ್ಕೇ ಸಟ್ಟನೆ ಎದ್ದು ಹೊರಗೆ ನಡೆದುಬಿಡುತ್ತಾರೆ *****
ಬಕ ಬಕ ರ ಸಮಾನ ಒಂದು ಸಂಗತಿಯಲ್ಲಿ: ತಲೆ ತಗ್ಗಿಸಿ ನಡೆಯುವುದರಲ್ಲಿ. *****
ವಚನಕಾರರು ವಚನಶೂರರಲ್ಲ. ಬರೆದಂತೆ ಬದುಕಿದವರು ಬದುಕಿದಂತೆ ಬರೆದವರು. *****
ಬಿಟ್ಟ್ಯಾ
ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ…
ಟಿಪ್ಸ್ ಸುತ್ತ ಮುತ್ತ
"ಕಾಫಿಗೆ ಬರ್‍ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ…
ಮನ್ನಿ
ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ…
ಬುಗುರಿ
ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ…